ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರ್ಪಡೆ

ಹೊಸ ದಿಲ್ಲಿ:ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರನ್ನು ಸೇರ್ಪಡೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಮಹಾ ಸಚಿವ ಅಂಕುರ್ ಶರ್ಮಾ ಈ ಆದೇಶ ಹೊರಡಿಸಿದ್ದಾರೆ. ಯಡಿಯೂರಪ್ಪ ಅವರ ಜೊತೆಯಲ್ಲೇ ಸರ್ಬಾನಂದ ಸೋನೋವಾಲ್ ಹಾಗೂ ಕೆ. ಲಕ್ಷ್ಮಣ್ ಅವರನ್ನೂ ಸೇರ್ಪಡೆ ಮಾಡಲಾಗಿದೆ.

ಇದೇ ವೇಳೆ, ಬಿಜೆಪಿ ಸಂಸದೀಯ ಮಂಡಳಿಯಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಕ್ ಕೊಡಲಾಗಿದೆ.

ಅಧಿಕಾರ ಸ್ವೀಕರಿಸುತ್ತಿದ್ದಂತೆ ಡ್ರಗ್ ಪೆಡ್ಲರ್ಸ್ ಹಾಗೂ ಮತೀಯ ಶಕ್ತಿಗಳಿಗೆ ವಾರ್ನಿಂಗ್ ನೀಡಿದ ಉಡುಪಿಯ ಹೊಸ ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ : vishwanews24

Leave a Reply