Featured

ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24

ಕೊರೊನಾ ಪಾಸಿಟಿವ್ :ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24

ನವದೆಹಲಿ:ಮದ್ಯಪ್ರದೇಶದ ಖಾಂಡ್ವಾದ ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ಅವರು ದೆಹಲಿ-ಗುರುಗ್ರಾಮ್‌ನ ಮೇದಂತ ಆಸ್ಪತ್ರೆಯಲ್ಲಿ ಮಾ.1ರ ಸೋಮವಾರ ರಾತ್ರಿ ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಆಗಿದ್ದ ಅವರು ಜನವರಿ 11 ರಂದು ಭೋಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಮೇದಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಚೌಹಾಣ್ ಅವರ ಪುತ್ರ ಹರ್ಷವರ್ಧನ್ ಚೌಹಾನ್ ಅವರು ತಂದೆಯ ಮರಣವನ್ನು ಖಚಿತಪಡಿಸಿದ್ದು , ಮೃತದೇಹವನ್ನು ಇಂದು ಮಧ್ಯಾಹ್ನ ಏರ್ ಆಂಬ್ಯುಲೆನ್ಸ್‌ ಮೂಲಕ ದೆಹಲಿಯಿಂದ ಖಾಂಡ್ವಾ ವಾಯುನೆಲೆಗೆ ತಂದು ಮತ್ತು ಅಲ್ಲಿಂದ ಬುರ್ಹಾನ್ಪುರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗುತ್ತಿದೆ. ಅಂತ್ಯಕ್ರಿಯೆ ಶಾಪುರದಲ್ಲಿ ನಡೆಯಲಿದೆ.

ಪ್ರಧಾನಿ ಮೋದಿ ಚೌಹಾಣ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago