ಬೆಂಗಳೂರು, : ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಹೇಳಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…