Featured

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ..

ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ.. : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ದೇವನಹಳ್ಳಿ: ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ. ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಆರೋಪಿಸಿದರು.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ, ವಿಜಯಪುರ, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಮಾ.3ರಂದು ನಡೆಯಲಿರುವ ಜನಧ್ವನಿ ಯಾತ್ರೆಯ ಮಹಿಳಾ ಪದಾಧಿಕಾರಿಗಳಸಭೆಯಲ್ಲಿ ಮಾತನಾಡಿ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಸರ್ಕಾರವಾಗಿದೆ. ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ನಾಯಕರು ಜನಧ್ವನಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಮತ್ತುರಾಜ್ಯ ಸರ್ಕಾರದ ವೈಫ‌ಲ್ಯ ಹಾಗೂ ಬೆಲೆಏರಿಕೆ, ರೈತರ ವಿರುದ್ಧ ಕಾಯ್ದೆಗಳನ್ನು ತಂದಿರುವುದು. ಹೀಗೆಹಲವಾರು ಜನಪರ ಸಮಸ್ಯೆ ಮುಂದಿಟ್ಟುಕೊಂಡುಪಾದಯಾತ್ರೆಯ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಮುನಿರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ರಾಮಚಂದ್ರಪ್ಪ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ,ತಾಪಂ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ರಾಧಾ, ದೇವನಹಳ್ಳಿ ಮಹಿಳಾಘಟಕದ ಅಧ್ಯಕ್ಷೆ ಮಮತಾ, ವಿಜಯಪುರ ಮಹಿಳಾಘಟಕದ ಅಧ್ಯಕ್ಷೆ ಮಂಜುಳಾ, ತೂಬಗೆರೆ ಮಹಿಳಾಘಟಕದ ಅಧ್ಯಕ್ಷೆ ಅನಂತಕುಮಾರಿ, ಪುರಸಭಾಧ್ಯಕ್ಷೆ ರೇಖಾ, ತಾಪಂ ಸದಸ್ಯರಾದ ಚೈತ್ರಾ, ನಂದಿನಿ, ಉಷಾರಾಣಿ, ಹೇಮಲತಾ, ನಾಗವೇಣಿ, ಪ್ರಭಾವತಿಇದ್ದರು.

ಉಡುಪಿ :ಲವ್‌ ಜಿಹಾದ್ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago