ಬಳ್ಳಾರಿ: ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರ ಪಡೆದಿರುವ ಬಿಜೆಪಿ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ವಿಶ್ವೇಶತೀರ್ಥ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂದಿರ ನಿರ್ಮಾಣ ಕುರಿತು ರಾಜ್ಯ ಸಭೆಯಲ್ಲಿ ಇಷ್ಟು ದಿನ ಬಹುಮತ ಇರಲಿಲ್ಲ. ಮುಂದಿನ ವರ್ಷ ದೊರಕುತ್ತದೆ. ನಂತರ ರಾಮ ಮಂದಿರ ನಿರ್ಮಾಣ ಖಚಿತವಾಗಿ ಆಗುತ್ತದೆ ಎಂದರು.
5 ವರ್ಷಗಳ ಕಾಲ ಬಿಜೆಪಿ ಸರ್ಕಾರವೇ ಇರುತ್ತದೆ. ಸುಪ್ರೀಂ ಕೋರ್ಟ್ ಕೋರ್ಟ್ ಕೂಡ ಮಂದಿರ ನಿರ್ಮಾಣದ ಪರವಾಗಿಯೇ ತೀರ್ಪು ನೀಡುವ ನಿರೀಕ್ಷೆ ಇದೆ ಎಂದರು.
ಜಾತ್ಯತೀತ ಸಿದ್ಧಾಂತ, ಎಡಪಂಥೀಯ- ಬಲಪಂಥೀಯ ವಿಭಜನೆಗಳನ್ನು ಬಿಟ್ಟು ಮೂರೂ ಪಕ್ಷಗಳು ಒಗ್ಗಟ್ಟಾದರೆ ಮಾತ್ರ ಗೊಂದಲಗಳು ಬಗೆಬಹರಿಯುತ್ತವೆ. ಜನರಿಗೆ ಉತ್ತಮ ಆಡಳಿತವೂ ದೊರಕುತ್ತದೆ ಎಂದರು.
ಬಿಜೆಪಿಯೂ ಸಂವಿಧಾನವನ್ನು ಒಪ್ಪಿಕೊಂಡಿದೆ. ಅದೂ ಜಾತ್ಯತೀತ ಪಕ್ಷವೇ. ಹೀಗಾಗಿ ಮೂರು ಪಕ್ಷಗಳು ಸೇರಿ ರಾಜ್ಯದಲ್ಲಿ ಅಧಿಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…