Featured

ಬಿಜೆಪಿ ಸರ್ಕಾರದ ವಿರುದ್ಧ ​ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24

ಬಿಜೆಪಿ ಸರ್ಕಾರದ ವಿರುದ್ಧ ​ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ದರ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು​ ಬೃಹತ್ ಜನಧ್ವನಿ ಜಾಥಾ ನಡೆಸುತ್ತಿದೆ.

ಕೈ ನಾಯಕರು ಕೆಪಿಸಿಸಿ ಕಚೇರಿಯಿಂದ ದೇವನಹಳ್ಳಿ ಕಡೆಗೆ ಬಸ್​ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮುಖಂಡರನ್ನ ಕರೆದೊಯ್ಯಲು ಬಂದ ಬಸ್​​ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೂಜೆ ಮಾಡುವ ಮೂಲಕ​ ಚಾಲನೆ ನೀಡಿದರು.

ಮೂಡುಬಿದಿರೆ : ಆಳ್ವಾಸ್ ವಿದ್ಯಾರ್ಥಿಗೆ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿ -Vishwanews24

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನಧ್ವನಿ ಜಾಥಾ ವಾಹನದಲ್ಲಿ ಹೆಗಲ ಮೇಲೆ ನೇಗಿಲನ್ನ ಹೊತ್ತುಕೊಂಡು ಮೆರವಣಿಗೆ ಹೊರಟಿದ್ದಾರೆ.

ಇನ್ನು ದೇವನಹಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ. ಪಾಟೀಲ್, ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಪಕ್ಷವು ಭಾರತದ ಸಾಂವಿಧಾನಿಕ ಚೌಕಟ್ಟನ್ನು ಎಂದಿಗೂ ವಶಪಡಿಸಿಕೊಳ್ಳಲು ಪ್ರಯತ್ನಿಸಲಿಲ್ಲ : ರಾಹುಲ್ ಗಾಂಧಿ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

22 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago