ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಎಲ್ಲ ವರ್ಗದ ಜನರಿಗೆ ಒಂದು ತಿಂಗಳು 5 ಸಾವಿರ ಕೊಡುವುದಾಗಿ ಹೇಳಿದ್ದರು, ಅದನ್ನೂ ಕೊಟ್ಟಿಲ್ಲ. ಚಾಲಕರು, ರೈತರು, ಸವಿತಾ ಸಮಾಜ, ನೇಯ್ಗೆಯವರಿಗೆ, ಬಟ್ಟೆ ಹೊಲಿಯುವವರಿಗೆ ಯಾರಿಗೂ ನೀಡಲಿಲ್ಲ.
15 ಲಕ್ಷ ಕೊಡ್ತೀನಿ ಅಂದ್ರು. ಬಿಡಿಗಾಸು ಕೊಡಲಿಲ್ಲ.ಎಲ್ಲ ವರ್ಗದ ಜನರಿಗೆ ಅಪಾರ ಅವಮಾನವಾಗಿದೆ.ಅಡುಗೆ ಅನಿಲದಿಂದ ಮಹಿಳೆಯರು ಸಂಕಷ್ಟ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ಇದಕ್ಕಿಂತ ಬೇರೆ ನೋವು ಏನು ಬೇಕು? ಕೊರೋನಾ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರೇ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆ.’
ಇದನ್ನೂ ಓದಿ : ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…