ಬೀದರ್: ‘ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ನಗರ ನಕ್ಸಲರ ನಾಯಕಿಯಂತೆ ಮಾತನಾಡುತ್ತಿದ್ದಾರೆ. ಅವರು ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಕಪ್ಪು ಚುಕ್ಕೆ ತರುವಂತಹದ್ದು ಎಂದು ಹೇಳಿಕೆ ನೀಡಿರುವುದು ಖಂಡನೀಯ’ ಎಂದು ಬಿಜೆಪಿ ಸಂಸದ ಭಗವಂತ ಖೂಬಾ ವಾಗ್ದಾಳಿ ನಡೆಸಿದರು.
ಸಂವಿಧಾನ ನಮ್ಮ ದೇಶದ ಧರ್ಮ ಗ್ರಂಥವಾಗಿದೆ. ಬಿಜೆಪಿ ಸರ್ಕಾರ ಇವತ್ತಿಗೂ ಸಂವಿಧಾನಕ್ಕೆ ಕಪ್ಪು ಚುಕ್ಕೆ ತರುವಂತಹ ಕಾರ್ಯವನ್ನು ಮಾಡಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ’ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
‘ಬಿಜೆಪಿ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಚಿಸಿಲ್ಲ. ರಾಜಕೀಯವಾಗಿ ದಿವಾಳಿ ಎದ್ದಿರುವ ಪಕ್ಷಗಳು ಮತಬ್ಯಾಂಕ್ ಸೃಷ್ಟಿಸಲು ಇಲ್ಲಸಲ್ಲದ ಆರೋಪಗಳನ್ನು ಆಡುತ್ತಿವೆ’ ಎಂದರು.
ದೇಶದ ಜನ ಕಾಂಗ್ರೆಸ್‌ನ ಪ್ರಚೋದನೆಗೆ ಒಳಗಾಗಬಾರದು. ಸ್ವಾಂತತ್ರ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ವಿಭಜನೆಯಾಗಿದೆ. ಆದರೆ ಈಗ ಧರ್ಮದ ಹೆಸರಲ್ಲಿ ಪೌರತ್ವ ನೋಂದಣಿ ಮಾಡಿಕೊಳ್ಳುವುದಿಲ್ಲ; ಎಂದು ಸ್ಪಷ್ಟಪಡಿಸಿದರು.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…