Featured

ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ – Vishwanews24

ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ – Vishwanews24

ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳ ಯೋಗಕ್ಷೇಮವನ್ನೂ ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇನ್ನು ಕೆಲವೇ ತಿಂಗಳಿನಲ್ಲಿ ಕೊರೋನಾ ಮೂರನೇ ಅಲೆಯ ಹೊಡೆತಕ್ಕೆ ಸಿಲುಕುವ‌ ಸಾಧ್ಯತೆಯಿದೆ ಎಂದು ತಿಳಿದಿರುವಾಗ, ಅದರಿಂದ ಬಚಾವಾಗಲು ಸಾಧ್ಯವಿರುವ ಪ್ರತಿಯೊಂದು ಪ್ರಯತ್ನವನ್ನೂ ನಾವು ಮಾಡಬಾರದೇಕೆ? ಹಾಗಾಗಿಯೇ ಬಿಜೆಪಿಗೆ ನನ್ನ ಈ ಪ್ರಶ್ನೆ: ಕರ್ನಾಟಕದ ಎಲ್ಲ ವಯಸ್ಕರಿಗೂ ಯಾವ ಕಾಲಮಿತಿಯೊಳಗೆ ನೀವು ಲಸಿಕೆ ನೀಡಬಲ್ಲಿರಿ? ಎಂದು ಪ್ರಶ್ನಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

11 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

13 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

13 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

13 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

14 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

14 hours ago