ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳ ಯೋಗಕ್ಷೇಮವನ್ನೂ ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೆಲವೇ ತಿಂಗಳಿನಲ್ಲಿ ಕೊರೋನಾ ಮೂರನೇ ಅಲೆಯ ಹೊಡೆತಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ತಿಳಿದಿರುವಾಗ, ಅದರಿಂದ ಬಚಾವಾಗಲು ಸಾಧ್ಯವಿರುವ ಪ್ರತಿಯೊಂದು ಪ್ರಯತ್ನವನ್ನೂ ನಾವು ಮಾಡಬಾರದೇಕೆ? ಹಾಗಾಗಿಯೇ ಬಿಜೆಪಿಗೆ ನನ್ನ ಈ ಪ್ರಶ್ನೆ: ಕರ್ನಾಟಕದ ಎಲ್ಲ ವಯಸ್ಕರಿಗೂ ಯಾವ ಕಾಲಮಿತಿಯೊಳಗೆ ನೀವು ಲಸಿಕೆ ನೀಡಬಲ್ಲಿರಿ? ಎಂದು ಪ್ರಶ್ನಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…