ಬೆಂಗಳೂರು: ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ. ಬಿಜೆಪಿಗೆ ಇರುವುದು ಕೇವಲ 150 ಸದಸ್ಯರ ಬಲ ಮಾತ್ರ. ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದರು.
ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ಕಾಲ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…