Featured

ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ , ಅವರ ಆಟ ಬಹಳ ದಿನಗಳ ಕಾಲ ನಡೆಯುವುದಿಲ್ಲ : ಕೆ. ಸಿ. ವೇಣುಗೋಪಾಲ್ -Vishwanews24

ಬೆಂಗಳೂರುರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ. ಬಿಜೆಪಿಗೆ ಇರುವುದು ಕೇವಲ 150 ಸದಸ್ಯರ ಬಲ ಮಾತ್ರ. ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದರು.

ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ಕಾಲ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago