ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಕ್ಷಣ ಮಾತ್ರದಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ನಿವೃತ್ತ ಐಆರ್‌ಎಸ್ ಅಧಿಕಾರಿ ಡಾ, ಸಿದ್ದರಾಮಯ್ಯ. ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬೆನ್ನಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ.
ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಡಾ. ಸಿದ್ದರಾಮಯ್ಯ ಎಂಬುವವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಡಾ. ಸಿದ್ದರಾಮಯ್ಯ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಡಾ. ಸಿದ್ದರಾಮಯ್ಯ ದಶಕಗಳ ಕಾಲ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.
ಡಾ. ಸಿದ್ದರಾಮಯ್ಯ ಅವರ ತಂದೆ ಎರಡು ಬಾರಿ ಮಂಡ್ಯ ಮತ್ತು ಶ್ರೀರಂಗಪಟ್ಟಣದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಎಸ್‌ವೈ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…