ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ, ದಿಟ್ಟತನದಿಂದ ನಿಮ್ಮ ಕೆಲಸವನ್ನು ಮುಂದುವರೆಸಿ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.
ನಾವು ನೂರು ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆವು. ಡಿಸೆಂಬರ್ ನಲ್ಲಿ ಬೆಂಗಳೂರಿಗೆ ಬರುವಂತೆ ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಲಾಗಿದೆ ಎಂದು ಹೇಳಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…