ಹಾವೇರಿ: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿನ್ ರಾವತ್ ಅವರ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿಯುತಿದೆ, ಅದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕುತ್ತಿರುವ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ” ಎಂದರು.
ಇನ್ನು ಬಿಪಿನ್ ರಾವತ್ ಅವರ ಸಾವಿನ ಕುರಿತು ಅನೇಕ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿ ಸಂಭ್ರಮಿಸುತ್ತಿದ್ದು, ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…