Featured

ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ : ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ – Vishwanews24

ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ : ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ – Vishwanews24

ಹಾವೇರಿ: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿನ್ ರಾವತ್ ಅವರ ಸಾವಿಗೆ ಇಡೀ ದೇಶವೇ ಕಂಬನಿ‌ ಮಿಡಿಯುತಿದೆ, ಅದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕುತ್ತಿರುವ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ” ಎಂದರು.

ಇನ್ನು ಬಿಪಿನ್ ರಾವತ್ ಅವರ ಸಾವಿನ ಕುರಿತು ಅನೇಕ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿ ಸಂಭ್ರಮಿಸುತ್ತಿದ್ದು, ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago