ಬಿರುಗಾಳಿಗೆ ಹಾರಿಹೋದ ಜಾನಪದ ಕಲಾವಿದ ಮಂಚಿಕೆರೆ ಸಾಧು‌ ಪಾಣಾರ ಮನೆಯ ಮೇಲ್ಛಾವಣಿ ನೆರವಿಗೆ ನಿಂತ ಭಾಸ್ಕರ್ ಪೂಜಾರಿ ಗುಂಡಿಬೈಲ್-vishwanews24

ಬಿರುಗಾಳಿಗೆ ಹಾರಿಹೋದ ಜಾನಪದ ಕಲಾವಿದ ಮಂಚಿಕೆರೆ ಸಾಧು‌ ಪಾಣಾರ ಮನೆಯ ಮೇಲ್ಛಾವಣಿ ನೆರವಿಗೆ ನಿಂತ ಭಾಸ್ಕರ್ ಪೂಜಾರಿ ಗುಂಡಿಬೈಲ್

ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಂಚಿಕೆರೆ ಜಾನಪದ ಕಲಾವಿದ ಶ್ರೀ ಸಾಧು ಪಾಣಾರರವರ ಮನೆಯು ಮೇ 03ರ ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಇಡೀ ಮನೆಯ ಮೇಲ್ಛಾವಣಿ ಹಾರಿಹೋಗಿ ಅಪಾರ ನಷ್ಟ ಉಂಟಾಗಿದ್ದು ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಶ್ರೀ ಭಾಸ್ಕರ್ ಪೂಜಾರಿ ಗುಂಡಿಬೈಲು ಅವರ ಮನೆಗೆ ಭೇಟಿ ಕೊಟ್ಟು ಭಕ್ತರ ಪರವಾಗಿ ಧನ ಸಹಾಯವನ್ನು ನೀಡಿ ಸಹಕಾರ ಮಾಡಿದರು.
ಈ ಸಂಧರ್ಭದಲ್ಲಿ ಶ್ರೀ ಜಿ. ಶ್ರೀನಿವಾಸ್ ಪೂಜಾರಿ, ವಿಶು ಕುಮಾರ್, ಚೆನ್ನಕೇಶವ ಇದ್ದರು.

ವರದಿ: ಪುರುಷೋತ್ತಮ ಸಾಲಿಯಾನ್

ವಿಶ್ವನ್ಯೂಸ್24: 9343846360

 

 

 

Vishwa News 24

Recent Posts

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ – vishwanews24

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…

31 minutes ago

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…

40 minutes ago

ಜೂ .5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  – vishwanews24

ಜೂ.5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ…

1 hour ago

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ – vishwanews24

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ ಭೋಪಾಲ್ : ನಟಿ ತ್ವಿಶಾ ಶರ್ಮಾ ಪ್ರಕರಣದ…

1 hour ago

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

 ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…

1 hour ago

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

19 hours ago