ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.
ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.
ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…