ಪಡುಬಿದ್ರಿ : ಬಿರುವೆರ್ ಬ್ರದರ್ಸ್ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಗರಡಿಮನೆ ಮನೋಜ್ ಸುವರ್ಣ ಇವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಶ್ರೀಧರ್ ಸುವರ್ಣ, ಗೌರವ ಅಧ್ಯಕ್ಷರಾಗಿ ಶ್ರೀಯುತ ರಿತೇಶ್ ಕುಮಾರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್.ಎಸ್. ಪೂಜಾರಿ, ರಾಮಚಂದ್ರ ಪೂಜಾರಿ, ಭಾಸ್ಕರ್ ಪೂಜಾರಿ, ಶ್ರೀಯುತ ಶಶಿ ಪೂಜಾರಿ ಆಯ್ಕೆಮಾಡಲಾಯಿತು.
ಕಾರ್ಯದರ್ಶಿಯಾಗಿ ಪ್ರಸಾದ್ ಹೆಜಮಾಡಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಯುತ ದೇವರಾಜ್ ಅಮೀನ್,ಖಜಾಂಜಿ ಯಾಗಿ ಶ್ರೀಯುತ,ಲೀಲೇಶ್ ಸುವರ್ಣ, ಜೊತೆ ಖಜಾಂಜಿಯಾಗಿ ಶ್ರೀಯುತ ಅಶ್ವಿನ್ ಅಮೀನ್ ಆಯ್ಕೆಮಾಡಲಾಯಿತು.
ಸಾಂಸ್ಕೃತಿಕ ಮತ್ತು ಕ್ರೀಡೆ ಇದರ ಉಸ್ತುವಾರಿಯನ್ನು,ಸಚಿನ್ ಪೂಜಾರಿ, ಕೌಶಿಕ್ ಪೂಜಾರಿ, ಗುರುಪ್ರಸಾದ್ ಪೂಜಾರಿ ಕಂಡೀತಿಲ್, ಹೇಮಚಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…