ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore
ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ
ಶನಿವಾರ ಉಡುಪಿ ಹಾಗೂ ದಕ ಜಿಲ್ಲೆಯ ಕೆಲವೊಂದು ತಾಲೂಕಿನಲ್ಲಿ ಸುರಿದಿದೆ.
ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆ ವಿವಿಧ ಗ್ರಾಮಗಳಲ್ಲಿ ಗಂಟೆಗೂ ಹೆಚ್ಚು ಕಾಲ ವರುಣ ಆರ್ಭಟಿಸಿದ್ದಾನೆ. ಇನ್ನು ವರುಣನ ಕೃಪೆಯಿಂದ ರೈತ ಮೊಗದಲ್ಲಿ ಮಂದಹಾಸ ಮೂಡಿದೆ.
ಮಲೆನಾಡಿನಲ್ಲೂ ಮಳೆಯ ಸಿಂಚನ: ಮತ್ತೊಂದೆಡೆ, ಶಿವಮೊಗ್ಗ ನಗರದ ವಿವಿಧೆಡೆ ಇಂದು ಸಂಜೆ ಮಳೆಯ ಸಿಂಚನವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಾಗರ ತಾಲೂಕಿನ ಆನಂದಪುರಂ, ಚೋರಡಿ, ಕುಂಸಿ ಹಾಗೂ ಆಯನೂರು ಭಾಗದಲ್ಲಿ ಹಾಗೂ ಭದ್ರಾವತಿ ಭಾಗದಲ್ಲಿ ಮಳೆಯಾಗಿತ್ತು. ಶಿವಮೊಗ್ಗ ನಗರದ ಸುತ್ತಮುತ್ತ ಮಾತ್ರ ಮಳೆಯಾಗಿರಲಿಲ್ಲ. ಇಂದು ಶಿವಮೊಗ್ಗ ನಗರದಲ್ಲೂ ವರ್ಷಧಾರೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…