ಬಿಲ್ಲವರಿಗೆ ಗುರುಗಳ ಹೆಸರಿನಲ್ಲಿ ನಿಗಮ ಘೋಷಣೆ ಮಾಡಿದ ಸರ್ಕಾರ: ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ ಕೃತಜ್ಞತೆ
ಕಾಪು: ಬಿಲ್ಲವ ಈಡಿಗ ಸಮಾಜ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ ನಾರಾಯಣ ಗುರು ಅಭಿವೃದ್ಧಿ ನಿಗಮದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿರುವ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕರಾವಳಿ ಭಾಗ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಯಲ್ಲಿ ಕೂಡ ಬಿಲ್ಲವ ಈಡಿಗ ಸಮಾಜ ಬಾಂಧವರಿದ್ದು ಹಲವಾರು ವರ್ಷಗಳಿಂದ ನಿಗಮ ಸ್ಥಾಪನೆಯ ಕುರಿತಾಗಿ ಮನವಿ ಸರ್ಕಾರಕ್ಕೆ ಸಲ್ಲಿಸಿದ್ದು ಇದೀಗ ಬಿಜೆಪಿ ಸರ್ಕಾರ ಮನವಿ ಪುರಸ್ಕರಿಸಿ ನಿಗಮ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…