ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.
ಕರಾವಳಿಯಲ್ಲಿ ಈ ಮೊದಲು ಬೆಂಕಿ ಹಚ್ಚುವ ಮಾತುಗಳೇ ಕೇಳಿಬರುತ್ತಿದ್ದವು. ಆದರೆ, ಮೈತ್ರಿ ಸರಕಾರ ಬಂದಾಗಿನಿಂದ ಕರಾವಳಿ ಭಾಗ ಶಾಂತಿಯುತ, ಸೌಹಾರ್ದದಿಂದ ಕೂಡಿದೆ. ಅಧಿಕಾರಿಗಳ ಮೂಲಕ ಸರಕಾರವು ಸೌಹಾರ್ದ ಮೆರೆಯುವಲ್ಲಿ ಯಶಸ್ಸನ್ನು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಬೇಕಿದೆ. ಕರಾವಳಿ ಪ್ರದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ಸುರೇಶ್ ಬಳ್ಳಾಲ್, ಟಿ.ಕೆ. ಸುಧೀರ್, ಎ.ಸಿ. ವಿನಯರಾಜ್, ಜೆಡಿಎಸ್ ಮುಖಂಡರಾದ ಮುಹಮ್ಮದ್ ಕುಂಞಿ, ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…