ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ ವಿದ್ಯಾರ್ಥಿನಿ.
ಹೆಗ್ಗೋಡಿನ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…