Featured

ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ -Vishwanews24

ಮುಂಬೈ: ವಿಶ್ವದ ಅತೀ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಭಾರತ ಕ್ರಿಕೆಟ್ ನಿಯಂತ್ರಣ ಸಂಸ್ಥೆ ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಸೌರವ್ ಗಂಗೂಲಿ ಬುಧವಾರ ಅಧಿಕಾರ ವಹಿಸಿಕೊಂಡರು.

ಬಿಸಿಸಿಐನ ನೂತನ ಅಧ್ಯಕ್ಷರಾಗಿ 47ರ ಹರೆಯದ ಗಂಗೂಲಿ ಅಧಿಕಾರ ಸ್ವೀಕರಿಸಿದ್ದು, ಇದರಿಂದಾಗಿ ಮುಂದಿನ 9 ತಿಂಗಳ ಕಾಲ ಬಂಗಾಳದ ಹುಲಿ ಎಂದೇ ಖ್ಯಾತರಾಗಿರುವ ಗಂಗೂಲಿ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಡಳಿತಾಧಿಕಾರಿ ಸಮಿತಿಯ 33 ತಿಂಗಳ ಆಡಳಿತ ಕೊನೆಗೊಂಡಂತಾಗಿದೆ.

ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿಯನ್ನು ಮುಂದಿನ  11 ತಿಂಗಳವರೆಗೆ ಸೌರವ್ ಗಂಗೂಲಿಯವರಿಗೆ ವಹಿಸುವುದೆಂದು ಇತ್ತೀಚಿನ ಬಿಸಿಸಿಐ ಸಾಮಾನ್ಯ ಮಂಡಳಿ ಸಭೆಯಲ್ಲಿ ನೀಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯ 33 ತಿಂಗಳ ಆಳ್ವಿಕೆ ಇಂದಿಗೆ ಅಂತ್ಯವಾಗಿದೆ. ಈ ಮೂಲಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಎಂದು ಕಳೆದ ವಾರದ ತೆಗೆದುಕೊಂಡಿದ್ದ ತೀರ್ಮಾನಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.

Vishwa News 24

Recent Posts

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ – vishwanews24

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು…

5 minutes ago

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು – vishwanews24

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು: ಅಜ್ಜ ತನ್ನ…

13 minutes ago

RSS ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

RSS ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ : ಯಶ್ ಪಾಲ್ ಸುವರ್ಣ…

17 minutes ago

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

23 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

23 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

24 hours ago