Featured

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24

ತಿರುವನಂತಪುರಂ: ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್​ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್​ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.

ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್​ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್​ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಉಡುಪಿ ಅನೀರಿಕ್ಷಿತ ಮಳೆ: ಕೃತಕ ನೆರೆ ಸೃಷ್ಟಿ, ಮನೆಗಳಿಗೆ ನುಗ್ಗಿದ ನೆರೆ ; ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago