Featured

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ – vishwanews24

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು.

ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಇದೀಗ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜಭವನದಲ್ಲಿ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ನ. 19 ರಂದು ವಿಧಾನಸಭೆ ವಿಸರ್ಜನೆಗೊಳ್ಳಲಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ 202 ಸ್ಥಾನಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಿತ್ತು. ಈ ಮೂಲಕ ಎನ್‌ಡಿಎ ನಾಲ್ಕನೇ ಮೂರು ಭಾಗದಷ್ಟು ಬಹುಮತವನ್ನು ಗಳಿಸಿತ್ತು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

48 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

60 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago