Featured

ಬಿ.ಎಂ ಫಾರೂಕ್ ಪುತ್ರಿ ಮದುವೆ ಸಂಭ್ರಮದಲ್ಲಿ ಕುಟುಂಬ ಸಮೇತ ಭಾಗಿಯಾಗಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಂಜೆ ಬೆಂಗಳೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಅವರ ಪತ್ನಿ ಚೆನ್ನಮ್ಮ, ಕುಮಾರ ಸ್ವಾಮಿ ಪತ್ನಿ ಶಾಸಕಿ ಅನಿತಾ ಕುಮಾರ ಸ್ವಾಮಿ, ಸಚಿವ ಎಚ್.ಡಿ. ರೇವಣ್ಣ, ಪತ್ನಿ ಭವಾನಿ ರೇವಣ್ಣ, ಕುಮಾರಸ್ವಾಮಿ ಪುತ್ರ ಚಿತ್ರನಟ ನಿಖಿಲ್ ಗೌಡ, ಯುವ ನಾಯಕ ಪ್ರಜ್ವಲ್, ಸಚಿವ ಜಮೀರ್ ಅಹ್ಮದ್, ಸಂಸದ ಎಲ್. ಶಿವರಾಮೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಾಸಕ ಬಸವರಾಜ್ ಹೊರಟ್ಟಿ, ಫಾರೂಕ್ ಅವರ ಸಹೋದರ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಬಿ. ರಮನಾಥ ರೈ ಮೊದಲಾದವರು ಭಾಗವಹಿಸಿ ವಧುವರರನ್ನು ಹಾರೈಸಿ ಬಳಿಕ ಸಮುದ್ರ ತಟದಲ್ಲಿ ನಡೆದ ಔತಣ ಕೂಟದಲ್ಲಿ ಪಾಲ್ಗೊಂಡರು.

ನಂತರ   ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ರಾತ್ರಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago