ಹೊಸದಿಲ್ಲಿ: ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳಲು ಎರಡು ವರ್ಷಗಳು ಬಾಕಿಯಿರುವಂತೆಯೇ ಅಧಿಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅವರು ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ ಎಂದು ಪ್ರಶಂಸಿಸಿದ್ದಾರೆ.
‘ಬಿಎಸ್‌ವೈಗೆ ಪಕ್ಷದ ಮೇಲಿನ ಬದ್ಧತೆ ಅವರ್ಣನೀಯ. ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಬಣ್ಣಿಸಲು ಶಬ್ದಗಳಿಲ್ಲ. ದಶಕಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನ ಕಟ್ಟಿದರು. ಯಡಿಯೂರಪ್ಪ ಪಕ್ಷ ಕಟ್ಟಿದ್ದು ಸ್ಮರಣೀಯ ಕೊಡುಗೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ
.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…