ದಾವಣಗೆರೆ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿ ಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರವಾಗಿ ಮಾತನಾಡಿ ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಬೇರೆಯವರಿಗೆ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಪುತ್ರನ ಬದಲು ಕಾರ್ಯಕರ್ತರಿಗೆ BSY ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಜಮೀರ್ ಹೇಳಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…