Featured

ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ -Vishwanews24

ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24

ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ: ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು , ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾö್ಯಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ ೧.೨೦ ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಶ್ರೀ ಏಕನಾಥೇಶ್ವರಿ ದೇವಸ್ಥಾನ, ಬಾರ್ಕೂರು “ತೃತೀಯ ವಾರ್ಷಿಕ ವರ್ಧಂತ್ಯುತ್ಸವ ಮತ್ತು ಹಸಿರು ಹೊರೆಕಾಣಿಕೆ ಮೆರವಣಿಗೆ -Vishwanews24

 

ಉಡುಪಿ : ಫೆ.20 ರಂದು ಫಲಿಮಾರು, ನಂದಿಕೂರು ನಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

5 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago