ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.
ಶಹಿಮಾ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2-3 ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.
ಶಹಿಮಾರ ಅಕಾಲಿಕ ನಿಧನಕ್ಕೆ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ತೀವ್ರ ಸಂತಾಪ ಸೂಚಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…