ಸುರತ್ಕಲ್ : “ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.
“ಬೀಚ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು” ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…