Featured

ಬೀಚ್‌ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು : ಜಿಲ್ಲಾಧಿಕಾರಿ – Vishwanewws24

ಹೊಸ ವರ್ಷದ ಸಂಭ್ರಮಾಚರಣೆ ; ಬೀಚ್‌‌ಗೆ ಪ್ರವೇಶ ನಿಷೇಧ

ಬೀಚ್‌ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು..

ಸುರತ್ಕಲ್‌‌ : “ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.

“ಬೀಚ್‌ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು” ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌‌‌‌‌ ತಿಳಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

10 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

10 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago