ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ – Vishwanews24
ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ – Vishwanews24
ಉಡುಪಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಹೆಚ್ಚಿಸಲಾಗಿದ್ದು, 1 ರಿಂದ 4 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 1000 ರೂ., 5 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 1500 ರೂ., 9 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 2000 ರೂ., ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 3000 ರೂ., ಐ.ಟಿ.ಐ, ಪಾಲಿಟೆಕ್ನಿಕ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ 6000 ರೂ., ಮತ್ತು ವೃತ್ತಿಪರ ಕೋರ್ಸ್ಗಳಾದ ಬಿ.ಇ, ಎಂ.ಬಿ.ಬಿ.ಎಸ್ ಹಾಗೂ ಎಂ.ಬಿ.ಎ ವಿದ್ಯಾರ್ಥಿಗಳಿಗೆ 25000 ರೂ. ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಬೀಡಿ ಕಾರ್ಮಿಕರ ಕಲ್ಯಾಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಂಗಳೂರು: ಉಪನ್ಯಾಸಕಿಗೆ ಕಿರುಕುಳ ಪ್ರಕರಣ; ಆರೋಪಿಗಳಿಗೆ ಜಾಮೀನು – Vishwanews24
