Featured

ಬೀದರ್ : ಉಪಚುನಾವಣೆಯಲ್ಲಿಅಲ್ಲಾಹುನ ದಯೆಯಿಂದ ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ : HDK -Vishwanews24

ಬೀದರ್ : ಉಪಚುನಾವಣೆಯಲ್ಲಿಅಲ್ಲಾಹುನ ದಯೆಯಿಂದ ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ : HDK -Vishwanews24

ಬೀದರ್: ಅಲ್ಲಾಹುನ ದಯೆಯಿಂದ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸಿದರೆ 2023ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಸವಕಲ್ಯಾಣದ ಜಮಾಅತೆ ಇಸ್ಲಾಮೀ ಹಿಂದ್ ಮಸೀದಿಯಲ್ಲಿ, ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಸ್ನೇಹಿತರು ನಮ್ಮನ್ನ ಬಿಜೆಪಿಯ ಬಿ ಟೀಮ್ ಅನ್ನೋ ಗೂಭೆ ಕೂರಿಸಿ ನಮ್ಮ ಪಕ್ಷದ ಬಗ್ಗೆ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ. ಯಾರ್ ಏನು ಅಂದ್ರು ನಾವು ನಮ್ಮ ಸೆಕ್ಯೂಲರ್ ಐಡಾಲಾಜಿಗೆ ದಕ್ಕೆ ಬಾರದಂತೆ ನಡೆದುಕೊಳ್ಳುತ್ತೇವೆ ಎಂಬುದನ್ನು ನಾನು ಬಹಳ ಸ್ಪಷ್ಟವಾಗಿ ಹೇಳುತ್ತೇನೆ.

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅನುಷ್ಟಾನ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ : ಡಾ. ಆರ್. ಜಿ ಆನಂದ್ -Vishwanews24

ಖಾದ್ರಿ ಸಾಹೇಬರನ್ನ ನಿಲ್ಲಿಸಲು ತಿರ್ಮಾನಿಸಿದ್ದು, ದೇವರು ಕೊಟ್ಟ ಪ್ರೇರಣೆಯಾಗಿದೆ. ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ನಿಲ್ಲಿಸಿದ್ರೆ ಮುಸ್ಲಿಂರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂಬ ಕಾರಣಕ್ಕಾಗಿ ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ಹಾಕಿದ್ದೇವೆ. ಕಲಬುರಗಿಯ ಇನಮ್ದಾರ್ ಅವರನ್ನು ನಾನು ವಿಚಾರಿಸಿದಾಗ ಅವ್ರು ಖಾದ್ರಿ ಸಾಹೇಬರ ಹೆಸರು ಹೇಳಿದ್ದರು. ಅದೇ ಕಾರಣಕ್ಕಾಗಿ ಖಾದ್ರಿ ಸಾಹೇಬರಲ್ಲಿ ಮನವಿ ಮಾಡಿದಾಗ ಅವ್ರು ಟೈಮ್ ತಗೊಂಡು ಒಪ್ಪಿಕೊಂಡರು. ಈ ಚುನಾವಣೆಯಲ್ಲಿ ಅಲ್ಲಾಹುನ ದಯೆಯಿಂದ ನಾನು ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಸ್ಯಾಂಡಲ್‌ವುಡ್‌ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago