ನವದೆಹಲಿ,: ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ಮಾರ್ಪಡು ಮಾಡಿದೆ.
ಬೀದಿ ನಾಯಿಗಳಿಗೆ ಆಹಾರ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ. ಆಹಾರ ನೀಡುವ ಮೂಲಕ ತೊಂದರೆ ಉಂಟುಮಾಡುವ ಯಾರ ವಿರುದ್ಧ ಬೇಕಾದರೂ ಕ್ರಮ ಕೈಗೊಳ್ಳಲು ಪುರಸಭೆಗೆ ಸ್ವಾತಂತ್ರ್ಯ ಇದೆ. ಆದರೆ ಆಹಾರ ನೀಡುವವರ ವಿರುದ್ಧ ದಂಡದಂತಹ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ಜೆ ಕೆ ಮಹೇಶ್ವರಿ ಅವರಿದ್ದ ಪೀಠ ಹೇಳಿದೆ.
ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ..▶️ ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24
ಈ ಮೂಲಕ, ಬೀದಿನಾಯಿಗಳಿಗೆ ಆಹಾರ ನೀಡುವಂತೆ ಒತ್ತಾಯಿಸುವವರು ಅವುಗಳನ್ನು ದತ್ತುಪಡೆಯಬೇಕು ಎಂದು ಹೈಕೋರ್ಟ್ ನಾಗಪುರ ಪೀಠ ಮಾಡಿದ್ದ ಅವಲೋಕನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
“ಮನುಷ್ಯರು ಇರುವಲ್ಲೆಲ್ಲಾ ಹಿತಾಸಕ್ತಿ ಸಂಘರ್ಷ ಇರುತ್ತದೆ. ಬೀದಿನಾಯಿಗಳಿಂದಲೂ ತಪ್ಪಾಗುತ್ತದೆ, ನಾವು ಎರಡರ ಬಗ್ಗೆಯೂ ಜಾಗೃತರಾಗಿರಬೇಕು, ಬೇರೆ ವಿಚಾರಗಳು ಇರಬಹುದು. ಆಹಾರ ನೀಡುವ ಜನರಿಗೆ ನೀವು ಅವುಗಳನ್ನು ದತ್ತು ಪಡೆದುಕೊಳ್ಳಿ ಎಂದು ಒತ್ತಾಯಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾ. ಖನ್ನಾ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ಮಹಾರಾಷ್ಟ್ರದ ನಾಗಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ಸೂಚಿಸಿತ್ತು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…