Featured

ಬುದ್ಧಿವಂತಿಕೆಯಿಂದ ವ್ಯವಹರಿಸಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಬುದ್ಧಿವಂತಿಕೆಯಿಂದ ವ್ಯವಹರಿಸಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಶಸ್ತ್ರ ವೈದ್ಯರಿಗೆ ಶುಭ, ಅವಕಾಶಗಳನ್ನು ಒಪ್ಪಿಕೊಳ್ಳುವುದು ಸೂಕ್ತ, ಹಣಕಾಸಿನ ಕೊರತೆ ಇರುವುದಿಲ್ಲ.

ವೃಷಭ: ರಾಜಕೀಯ ವರ್ಗದವರಿಗೆ ಶುಭ, ಕೃಷಿಕರಿಗೆ ಶುಭ, ದಿನಸಿ ವ್ಯಾಪಾರಸ್ಥರಿಗೆ ಲಾಭ.

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು.

ಕರ್ಕಾಟಕ: ನೌಕರರಿಗೆ ವರ್ಗಾವಣೆ, ಹಣ್ಣು ತರಕಾರಿ ವ್ಯಾಪಾರಸ್ಥರಿಗೆ ಲಾಭ, ಆರ್ಥಿಕ ಸಂಕಷ್ಟ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಮಾತೃ ವರ್ಗದವರಿಂದ ಸಹಾಯ ಆಕಸ್ಮಿಕ ಧನಲಾಭ.

ವೃಶ್ಚಿಕ: ಹಣ ವ್ಯಯ, ಮನಸ್ಸಿನಲ್ಲಿ ಅಸ್ವಸ್ಥತೆ, ಅನಾವಶ್ಯಕ ವಾಗ್ವಾದ.

ಧನುಸ್ಸು: ಸ್ಥಿರವಾದ ಮನಸ್ಸು, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಬುದ್ಧಿವಂತಿಕೆಯಿಂದ ವ್ಯವಹರಿಸಿ.

ಮಕರ: ಮಂಡಿ ನೋವಿನ ಸಮಸ್ಯೆ, ಅಧಿಕ ಕೆಲಸದೊತ್ತಡ, ವ್ಯಾಪಾರಿಗಳಿಗೆ ಚಿಂತೆ.

ಕುಂಭ: ತಂದೆಯ ಆರೋಗ್ಯದಲ್ಲಿ ಏರುಪೇರು, ಪತ್ನಿಯೊಂದಿಗೆ ವಾಗ್ವಾದ, ದುಡುಕಿನ ನಿರ್ಧಾರದಿಂದ ಹಾನಿ.

ಮೀನ: ಆರೋಗ್ಯದಲ್ಲಿ ತೊಂದರೆ, ಮನಸ್ಸಿನಲ್ಲಿ ಹೆದರಿಕೆ, ಮಾತಿನಲ್ಲಿ ನಿಯಂತ್ರಣವಿರಲಿ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago