ಬುಧವಾರದ ರಾಶಿ ಭವಿಷ್ಯ-ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಸಂತಸ, ಕುಟುಂಬ ಸೌಖ್ಯ,

ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಚಿನ್ನಾಭರಣ ಖರೀದಿಗೆ ಮನಸ್ಸು, ಬಂಧು-ಮಿತ್ರರ ಭೇಟಿ, ಪುಣ್ಯಕ್ಷೇತ್ರ ದರ್ಶನ, ಶುಭ ಫಲ ಯೋಗ.

ಕಟಕ: ಗೃಹ-ಸ್ಥಳ ಬದಲಾವಣೆಗೆ ಯೋಚನೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಹಣ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ದೂರ ಪ್ರಯಾಣಕ್ಕೆ ಮನಸ್ಸು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಸಿಂಹ: ಹಣಕಾಸು ಸಮಸ್ಯೆ ನಿವಾರಣೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಅನುಕೂಲ, ಮಾನಸಿಕ ನೆಮ್ಮದಿ, ಋಣ, ರೋಗ ಬಾಧೆ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲ, ಮಹಿಳೆಯರಿಗೆ ವಸ್ತ್ರಾಭರಣ ಯೋಗ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಶುಭ ಫಲ ಯೋಗ.

ತುಲಾ: ಇಲ್ಲ ಸಲ್ಲದ ಅಪವಾದ, ನಿಂದನೆ, ಸ್ತ್ರೀ ವಿಚಾರದಲ್ಲಿ ಮನಃಸ್ತಾಪ, ಅಧಿಕವಾದ ಸಿಟ್ಟು, ಹಿತ ಶತ್ರುಗಳಿಂದ ಕುತಂತ್ರ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಮೋಸ, ನಂಬಿಕಸ್ಥರಿಂದ ದ್ರೋಹ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.

ಧನಸ್ಸು: ಕೃಷಿಯಲ್ಲಿ ಲಾಭ, ಅಲ್ಪ ಕಾರ್ಯ ಸಿದ್ಧಿ, ಋಣ ಬಾಧೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ.

ಮಕರ: ದುಶ್ಚಟಗಳಿಗೆ ಹಣವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಕುಂಭ: ಮನೆಯಲ್ಲಿ ಸಂತಸ, ಇಷ್ಟವಾದ ವಸ್ತುಗಳ ಖರೀದಿ, ಋಣ ವಿಮೋಚನೆ, ಕೆಟ್ಟ ಶಬ್ಧಗಳಿಂದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ಮೀನ: ದುಷ್ಟರಿಂದ ದೂರವಿರಿ, ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರೊಂದಿಗೆ ಕಲಹ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

Vishwa News 24

Recent Posts

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

14 minutes ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

34 minutes ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

39 minutes ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

50 minutes ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

15 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

21 hours ago