ಶ್ರೀ ಮಹಾಗಣಪತಿ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262
ಮೇಷ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಿರಿ. ನಿಮ್ಮ ಪ್ರಯತ್ನ ಮತ್ತು ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸಿ. ಯೋಜನೆಗಳಲ್ಲಿ ಹತಾಶೆಯ ಭಾವನೆ ತೆಗೆದುಹಾಕಿ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರೋಗ್ಯದ ಕಡೆಗೆ ಸ್ವಲ್ಪ ಗಮನ ವಹಿಸುವುದು ಅವಶ್ಯ. ವಿರೋಧಿ ವರ್ಗಗಳ ಉಪಟಳಕ್ಕೆ ನಿಮ್ಮ ಪ್ರತ್ಯುತ್ತರ ಸಿದ್ಧವಾಗಿರುತ್ತದೆ. ಆರ್ಥಿಕ ವ್ಯವಹಾರಗಳು ಉತ್ತಮವಾಗಿರಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಿಂದಲೇ ಕೇಳುವುದು ಉತ್ತಮ. ಹಿರಿಯರ ಅಭಿಪ್ರಾಯ ಅನುಸರಿಸುವುದು ಸೂಕ್ತ. ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚಾಗುತ್ತದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗುತ್ತದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು ಕಂಡುಬರುತ್ತದೆ. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರಲಿದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ನಷ್ಟ ತರಲಿದೆ. ಜಾಮೀನು ಅಥವಾ ವಾಗ್ದಾನವನ್ನು ನೀಡುವುದು ಸರಿಯಲ್ಲ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರುವುದು ಒಳಿತು. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಒಳ್ಳೆಯದು. ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ಸೃಷ್ಟಿಯಾಗಲಿದೆ. ಯೋಜನೆ ನಿಮಿತ್ತ ಪ್ರಯಾಣ ಬೆಳೆಸಲಿದ್ದಿರಿ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನ ನಡೆಸುತ್ತೀರಿ. ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಕಂಡುಬರಲಿದೆ. ಧಾರ್ಮಿಕ ಸ್ಥಳಗಳ ಭೇಟಿ ನೀಡುವ ಇಚ್ಛೆ ವ್ಯಕ್ತವಾಗಲಿದೆ. ಇಂದು ಕುಟುಂಬದೊಂದಿಗೆ ಮಹತ್ವದ ಕಾರ್ಯಗಳನ್ನು ಚರ್ಚಿಸಿ ಮುನ್ನಡೆಯುವಿರಿ. ಬಟ್ಟೆ ವ್ಯಾಪಾರಿಗಳಿಗೆ ಉತ್ತಮ ಫಲದಾಯಕ ದಿನವಾಗಿದೆ. ಚಿನ್ನಾಭರಣ ಕೊಂಡುಕೊಳ್ಳುವ ನಿಮ್ಮ ಮನಸ್ಸಿನ ಇರಾದೆ ಈಡೇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…