Featured

ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸಿದ ಶಿರೂರು ಶ್ರೀಗಳ ಆಪ್ತೆ ರಮ್ಯಾ ಶೆಟ್ಟಿ ಪೊಲೀಸರ ವಶಕ್ಕೆ!

ಉಡುಪಿ: ಶಿರೂರು ಶ್ರೀ ಸಾವಿನ ಪ್ರಕರಣದಲ್ಲಿ ಸಂಶಯಕ್ಕೆ ಗುರಿಯಾಗಿರುವ ರಮ್ಯಾ ಶೆಟ್ಟಿ ಪರಾರಿಯಾಗಲು ಪ್ರಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
ಮೂವರು ಮಹಿಳೆಯರೊಂದಿಗೆ ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ರಮ್ಯಾ ಶೆಟ್ಟಿ ಕಾರು ವೇಣೂರಿನ ಆಳದಂಗಡಿ ಸತ್ಯದೇವರ ದೇಗುಲದ ಬಳಿ ಪಂಕ್ಚರ್‌ ಆಗಿದೆ. ಅನುಮಾನಾಸ್ಪವಾಗಿ ಗ್ಯಾರೇಜ್‌ ಬಳಿ ಕಾರು ಕಂಡು ಬಂದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಕೂಡಲೇ ತೆರಳಿದ ವೇಣೂರು ಪೊಲೀಸರು ಪರಿಶೀಲನೆ ನಡೆಸಿದಾಗ ರಮ್ಯಾ ಶೆಟ್ಟಿ ಬುರ್ಖಾ ಹಾಕಿಕೊಂಡಿರುವುದು ತಿಳಿದು ಬಂದಿದೆ. ರಮ್ಯಾ ಶೆಟ್ಟಿ ಜೊತೆಗಿದ್ದ  ಮೂವರು ಮಹಿಳೆಯರನ್ನು ಮತ್ತು ಕಾರು ಚಾಲಕನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಉಡುಪಿ ಪೊಲೀಸರ ವಶಕ್ಕೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.
Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago