ತುಮಕೂರು: ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಬುರ್ಖಾ ತೊಡುವುದು ನಮ್ಮ ಸಂಸ್ಕೃತಿಯಲ್ಲ ಎಂದಿರುವ ಸೊಗಡು ಶಿವಣ್ಣ, ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ಹೆಣ್ಣುಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಸಮಾನ ನಾಗರೀಕರ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯ ಮಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವವರೂ ತಾಲಿಬಾನಿಗಳು, ಅವರೊಂದಿಗಿನ ಸಂಬಂಧವನ್ನೂ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿರುವ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…