Featured

ಬುರ್ಖಾ ಧರಿಸುವುದು ದುಷ್ಟಪದ್ದತಿ , ಮುಂದಿನ ದಿನಗಳಲ್ಲಿ ಬುರ್ಖಾ ನಿಷೇಧ : ಯುಪಿ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ -Vishwanews24

ಬುರ್ಖಾ ಧರಿಸುವುದು ದುಷ್ಟಪದ್ದತಿ , ಮುಂದಿನ ದಿನಗಳಲ್ಲಿ ಬುರ್ಖಾ ನಿಷೇಧ : ಯುಪಿ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ -Vishwanews24

ಬಲಿಯಾ, : “ತ್ರಿವಳಿ ತಲಾಖ್‌ನಿಂದ ಮುಸ್ಲಿಂ ಮಹಿಳೆಯರನ್ನು ದೂರ ಮಾಡಿದ್ದಾಯಿತು. ಮುಂದಿನ ದಿನಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಧರಿಸುವುದರಿಂದ ಮುಕ್ತಿ ನೀಡಲಾಗುವುದು” ಎಂದು ಉತ್ತರಪ್ರದೇಶದ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ ಹೇಳಿದ್ದಾರೆ.

ಬಲಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬುರ್ಖಾ ಧರಿಸುವುದು ದುಷ್ಟಪದ್ದತಿ. ತ್ರಿವಳಿ ತಲಾಖ್‌ ಅನ್ನು ನಿರ್ಮೂಲನೆ ಮಾಡಿದಂತೆ ಈ ದುಷ್ಟ ಪದ್ದತಿಯಿಂದಲೂ ಕೂಡಾ ಮಹಿಳೆಯರಿಗೆ ಮುಕ್ತಿ ನೀಡಲಾಗುವುದು. ಅನೇಕ ಮುಸ್ಲಿಂ ರಾಷ್ಟ್ರಗಳು ಇದನ್ನು ನಿಷೇಧಿಸಿವೆ. ಈ ದೇಶದಲ್ಲೂ ಕೂಡಾ ಬುರ್ಖಾವನ್ನು ನಿಷೇಧಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ : ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

“ಬಲಿಯಾದ ಮಸೀದಿಗಳಲ್ಲಿ ದೊಡ್ಡದಾಗಿ ಧ್ವನಿವರ್ಧಕ ಬಳಸುತ್ತಿರುವದರಿಂದ ಹತ್ತಿರದ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುವುದಲ್ಲದೇ, ಯೋಗಾಭ್ಯಾಸ, ಧ್ಯಾನ, ಮುಂತಾದ ಚಟುವಟಿಕೆಗಳನ್ನು ಮಾಡುವಾಗ ತೊಂದರೆಯಾಗುತ್ತದೆ” ಎಂದು ಆರೋಪಿಸಿದ್ದಾರೆ.

“ಈ ಪ್ರದೇಶದ ಜನರು ತೀವ್ರ ಶಬ್ದ ಮಾಲಿನ್ಯ ಎದುರಿಸುತ್ತಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಕೂಡಾ ತೊಂದರೆಯಾಗುತ್ತದೆ. ಮಕ್ಕಳು, ಹಿರಿಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದಿದ್ದಾರೆ.

ಇದನ್ನೂ ಓದಿ : ಸಿಡಿ ಪ್ರಕರಣ : ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ , ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ : ರಮೇಶ್ ಜಾರಕಿಹೊಳಿ -Vishwanews24

 

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago