ನವದೆಹಲಿ: ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ:
ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು.
‘ಕೋವ್ಯಾಕ್ಸಿನ್’ ಲಸಿಕೆ ವಿತರಣೆ
15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿವರು ‘ಕೋ-ವಿನ್’ ಮೂಲಕ ನೋಂದಾಯಿಸಬಹುದು. ಲಸಿಕೆ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಬಹುದು.
ಹುಟ್ಟಿದ ವರ್ಷ 2007 ಅಥವಾ ಅದಕ್ಕಿಂತ ಮೊದಲಿನವರು ಅರ್ಹರು.
ಆರೋಗ್ಯ, ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಮಾರ್ಗಸೂಚಿ
ಜ.10ರಿಂದ ಮುನ್ನೆಚ್ಚೆರಿಕೆ ಡೋಸ್ ನೀಡಲಾಗುವುದು.
ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ನಡುವಣ ಅಂತರ 9 ತಿಂಗಳು ಅಥವಾ 39 ವಾರ.
ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ.10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು.
ಈಗಾಗಲೇ ಅಸ್ತಿತ್ವದಲ್ಲಿರುವ ಕೋ-ವಿನ್ ಖಾತೆಯ ಮೂಲಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
ಅಂತಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಲು ಕೋ-ವಿನ್ ಮೂಲಕ ಎಸ್ ಎಂಎಸ್ ಸಂದೇಶ ರವಾನೆಯಾಗಲಿದೆ.
ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ವಿವರ ನಮೂದಿಸಲಾಗುವುದು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…