Featured

ಬೃಹತ್ ಮರಳು ಅಡ್ಡೆಗೆ ತಹಶಿಲ್ದಾರ್ ದಾಳಿ..

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಅಜ್ಕುರಿಯಲ್ಲಿ ಕದಿಮರು ನದಿಯಿಂದ ತೆಪ್ಪದ ಮೂಲಕ ಮರಳು ತೆಗೆಯುತ್ತಿದ್ದಾಗ ಬೆಳ್ತಂಗಡಿ ತಹಶಿಲ್ದಾರ್ ಮದನ್ ಮೋಹನ್ ನೇತೃತ್ವದಲ್ಲಿ ದಾಳಿ‌ ನಡೆಸಲಾಯಿತು.
ಮರಳು ತುಂಬಿದ ಮೂರು ಬೋಟ್, 1 ತೆಪ್ಪ,15 ಲೋಡ್ ಮರಳು ವಶ ಪಡಿಸಲಾಗಿದೆ.ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

6 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago