Featured

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಜಿ. ಪರಮೇಶ್ವರ್  – vishwanews24

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಜಿ. ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್‌ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಮಾಡಬೇಕೋ, ಅವರಿಗೆ ಏನು ಸೂಚನೆ ಕೊಡಬೇಕೋ ಅಂತ ನೋಡ್ತೇವೆ” ಎಂದರು.

“ಸಿಎಂ ಜತೆಗೂ ಚರ್ಚೆ ಮಾಡಬೇಕಾಗಿದೆ. ನಮ್ಮ ಶಿಫಾರಸನ್ನು ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತ ನೋಡಿ ತೀರ್ಮಾನ ಮಾಡ್ತೇವೆ. ಬೆಂಗಳೂರಿನಲ್ಲಿ ಮ್ಯಾಚ್ ಆಗಬೇಕು ಅಂತ ಅಭಿಮಾನಿಗಳು ಬಯಸ್ತಿದ್ದಾರೆ. ಆದರೆ, ಸುರಕ್ಷತೆಯನ್ನೂ ನೋಡಬೇಕು, ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದಲ್ಲ. ಎಲ್ಲವನ್ನೂ ನೋಡಿ ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

5 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago