Featured

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10 ಮಂದಿ ಬಲಿಯಾಗಿದ್ದು, ನಾನಾ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಇಂದೂ ಸಹ ಬೆಂಗಳೂರಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೂಡ ಕೂಡ ಬೆಂಗಳೂರಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಮೇ 1ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಇದನ್ನೂ ಓದಿ: 

ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ಬುಧವಾರ ಮಳೆರಾಯ ತಂಪೆರೆದಿದ್ದಾನೆ. ಹಲವು ಅವಘಡಗಳ ಜೊತೆ ಭೀಕರ ಮಳೆ 10 ಜನರ ಪ್ರಾಣವನ್ನೂ ಕಸಿದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಜನ ಮೃತಪಟ್ಟಿದ್ದು, ಇನ್ನೂ ಮೂವರು ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ.  ರಕ್ಕಸ ಮಳೆಗೆ

ಬುಧವಾರ ಸುರಿದ ಒಂದೇ ಒಂದು ಧಾರಾಕಾರ ಮಳೆಗೆ ಬೆಂಗಳೂರಿನ ಮರಗಳು ಧರೆಗುರಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 170ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 408 ಮರದ ಕೊಂಬೆಗಳು ಮುರಿದು ಬಿದ್ದಿವೆ. 5 ಪಾಲಿಕೆಗಳ ವ್ಯಾಪ್ತಿಯಲ್ಲಿ 68 ಕಡೆ ಜಲಾವೃತವಾಗಿದೆ. 25 ವರ್ಷಗಳ ಬಳಿಕ ಏಪ್ರಿಲ್‌ನಲ್ಲಿ ದಾಖಲೆಯ ಮಳೆಯಾಗಿದೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago