ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10 ಮಂದಿ ಬಲಿಯಾಗಿದ್ದು, ನಾನಾ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಇಂದೂ ಸಹ ಬೆಂಗಳೂರಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕೂಡ ಕೂಡ ಬೆಂಗಳೂರಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಮೇ 1ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಇದನ್ನೂ ಓದಿ:
ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ಬುಧವಾರ ಮಳೆರಾಯ ತಂಪೆರೆದಿದ್ದಾನೆ. ಹಲವು ಅವಘಡಗಳ ಜೊತೆ ಭೀಕರ ಮಳೆ 10 ಜನರ ಪ್ರಾಣವನ್ನೂ ಕಸಿದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಜನ ಮೃತಪಟ್ಟಿದ್ದು, ಇನ್ನೂ ಮೂವರು ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ರಕ್ಕಸ ಮಳೆಗೆ
ಬುಧವಾರ ಸುರಿದ ಒಂದೇ ಒಂದು ಧಾರಾಕಾರ ಮಳೆಗೆ ಬೆಂಗಳೂರಿನ ಮರಗಳು ಧರೆಗುರಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 170ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 408 ಮರದ ಕೊಂಬೆಗಳು ಮುರಿದು ಬಿದ್ದಿವೆ. 5 ಪಾಲಿಕೆಗಳ ವ್ಯಾಪ್ತಿಯಲ್ಲಿ 68 ಕಡೆ ಜಲಾವೃತವಾಗಿದೆ. 25 ವರ್ಷಗಳ ಬಳಿಕ ಏಪ್ರಿಲ್‌ನಲ್ಲಿ ದಾಖಲೆಯ ಮಳೆಯಾಗಿದೆ.
ಇದನ್ನೂ ಓದಿ:
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…