Featured

ಬೆಂಗಳೂರಲ್ಲಿ ₹100ರ ಗಡಿ ದಾಟಿದ ಪೆಟ್ರೋಲ್ ಬೆಲೆ -Vishwanews24

ಬೆಂಗಳೂರಲ್ಲಿ ₹100ರ ಗಡಿ ದಾಟಿದ ಪೆಟ್ರೋಲ್ ಬೆಲೆ -Vishwanews24

ಬೆಂಗಳೂರು: ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ದರ ಏರಿಕೆ ಮತ್ತೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆ ಕಂಡು ಸೆಂಚುರಿ ಬಾರಿಸಿದೆ. ಈ ಮೂಲಕ 1 ಲೀಟರ್ ಪೆಟ್ರೋಲ್ ಬೆಲೆ 100.23 ರೂಪಾಯಿ ತಲುಪಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದ್ದು, 100 ರೂಪಾಯಿ ಗಡಿದಾಟಿದೆ. ಇಂದು ಪೆಟ್ರೋಲ್ ಬೆಲೆ 28 ಪೈಸೆ ಏರಿಕೆ ಕಂಡು 1 ಲೀಟರ್‍ ಗೆ 100.23 ರೂ ಆಗಿದೆ. ಡಿಸೇಲ್ ದರ 44 ಪೈಸೆ ಏರಿಕೆ ಕಂಡು ಲೀಟರ್‍ ಗೆ 93.02 ರೂಪಾಯಿ ತಲುಪಿದೆ.

ನಗರದಲ್ಲಿ ನಿನ್ನೆ ಪೆಟ್ರೋಲ್ ಲೀಟರ್‍ ಗೆ 99.95 ರೂಪಾಯಿ ಮತ್ತು ಡಿಸೇಲ್ ಲೀಟರ್‍ ಗೆ 92.38 ರೂಪಾಯಿ ಆಗಿತ್ತು. ಇಂದು ಮತ್ತೆ ಏರಿಕೆಯತ್ತ ಮುಖಮಾಡಿ ಪೆಟ್ರೋಲ್ ಸೆಂಚುರಿ ಬಾರಿಸಿದೆ. ಈ ಮೂಲಕ ಮತ್ತೆ ವಾಹನ ಚಾಲಕರಿಗೆ ಪೆಟ್ರೋಲ್, ಡಿಸೇಲ್ ಬರೆ ಬಿದ್ದಿದೆ.

ಕೆಲ ದಿನಗಳ ಹಿಂದೆ ಹೈದರಾಬಾದ್ ಮತ್ತು ತೆಲಂಗಾಣದಲ್ಲೂ ಪೆಟ್ರೋಲ್ ದರ ಶತಕ ತಲುಪಿತ್ತು. ಭೋಪಾಲ್‍ನಲ್ಲಿ ಲೀಟರ್‍ ಗೆ 104.53 ರೂಪಾಯಿ ತಲುಪಿತ್ತು. ಇಂದು ಡೆಲ್ಲಿಯಲ್ಲಿ ಪೆಟ್ರೋಲ್ ದರ ಲೀಟರ್‍ ಗೆ 96.93 ರೂಪಾಯಿ. ಡಿಸೇಲ್‍ಗೆ ಲೀಟರ್‍ ಗೆ 87.69 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‍ ಗೆ 103.08 ರೂಪಾಯಿ, ಡಿಸೇಲ್ ಲೀಟರ್‍ ಗೆ 95.14 ರೂಪಾಯಿ ಆಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago