Featured

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ  – Vishwanews24

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ, ರೈಲುಗಳಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ‌ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸಧ ತೇಜಸ್ವಿ ಸೂರ್ಯ, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ಆರಕ್ಷಕ ಆಯುಕ್ತ ಪ್ರತಾಪ್ ರೆಡ್ದಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಮಾನಸಿಕ ಭಯ ಅಧಿಕ.. ನೋಡಿ ಇಂದಿನ ದಿನ ಭವಿಷ್ಯ -Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago