ಬೆಂಗಳೂರು: ಸದ್ಯ ಭಾರತದಲ್ಲಿರುವ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನ ಸಚಿವ ಡಾ.ಎಂ.ಸಿ ಸುಧಾಕರ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…